Home » Uncategorized » ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಪದವಿದರರಿಗೆ ಹುದ್ದೆ. ಇಂದೆ ಅರ್ಜಿ ಸಲ್ಲಿಸಿ

ಕೇಂದ್ರೀಯ ಮೀಸಲು ಪೊಲೀಸ್ ಪಡೆಯಲ್ಲಿ ಪದವಿದರರಿಗೆ ಹುದ್ದೆ. ಇಂದೆ ಅರ್ಜಿ ಸಲ್ಲಿಸಿ

WhatsApp Group Join Now
Telegram Group Join Now

ಉದ್ಯೋಗ ಹುಡುಕುತ್ತಿರುವ ಯುವ ಉದ್ಯೋಗ ಆಕಾಂಕ್ಷಿಗಳಿಗೆ ಉತ್ತಮ ಅವಕಾಶ ಇದೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF) ಸಹಾಯಕ ಕಮಾಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಕೇಂದ್ರೀಯ ಮೀಸಲು ಪೋಲಿಸ್ ಪಡೆಯಲ್ಲಿ  ಕಾರ್ಯ ನಿರ್ವಹಿಸಲು ಯುವಕರಿಗೆ ಸುವರ್ಣ ಅವಕಾಶವಿದೆ.
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅಧಿಕೃತ ವೆಬ್ಸೈಟ್ upsc. gov. in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು:ಸಹಾಯಕ ಕಮಾಂಡೆಂಟ್

ಒಟ್ಟು ಹುದ್ದೆಗಳ ಸಂಖ್ಯೆ: 120

 ಅರ್ಹತೆ :

ಅಭ್ಯರ್ಥಿಯು ವಿಶ್ವವಿದ್ಯಾಲಯದಿಂದ ಪದವಿ ಶಿಕ್ಷಣ ಹೊಂದಿರಬೇಕು

ವಯೋಮಿತಿ:
ಕೇಂದ್ರೀಯ ಮೀಸಲು  ಪೊಲೀಸ್ ಪಡೆ (CRPF) ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸಿನ ಮಿತಿಯು  ಆಗಸ್ಟ್  1.2024 ಕ್ಕೆ 25 ವರ್ಷ ಮೀರಿರ ಬಾರದು.
ಓಬಿಸಿ ಅಭ್ಯರ್ಥಿಗಳಿಗೆ 3 ಮೂರು ವರ್ಷ
ಪರಿಶಿಷ್ಟ ಪಂಗಡ (SC/ST) ಐದು ವರ್ಷಗಳ ಸಡಿದಕೆಯನ್ನು ನೀಡಲಾಗಿದೆ

ಆಯ್ಕೆ ಪ್ರಕ್ರಿಯೆ :
ಸಿಆರ್ಪಿಎಫ್ ಅಧಿಕೃತ ಅಧಿಸೂಚನೆ ಪ್ರಕಾರ ಮೂರು ಹಂತಗಳ ನಡೆಯುತ್ತದೆ.
ಲಿಖಿತ ಪರೀಕ್ಷೆ.
ದೈಹಿಕ ಸಾಮರ್ಥ್ಯ ಪರೀಕ್ಷೆ
ವೈದ್ಯಕೀಯ ಪರೀಕ್ಷೆ
ಸಂದರ್ಶನ ಇರುತ್ತದೆ.

ಅರ್ಜಿ ಶುಲ್ಕ :
ಅಭ್ಯರ್ಥಿಗಳು ಅರ್ಜಿ ಶುಲ್ಕ 200 ರೂ ಗಳನ್ನು ಪಾವತಿಸಬೇಕಾಗುತ್ತದೆ.
ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡ ದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ  ವಿನಾಯಿತಿ ಇದೆ.

ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ :24 April 2024

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ :14 ಮೇ 2024 6pm

ಪರೀಕ್ಷೆ ದಿನಾಂಕ :4 August 2024

ಅರ್ಜಿ ಸಲ್ಲಿಸುವ ವಿಧಾನ : ಆನ್ಲೈನ್ ಮೂಲಕ

ಅರ್ಜಿ ಸಲ್ಲಿಸಲು, crpf.gov.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಮತ್ತು ಈ ಹಂತಗಳನ್ನು ಅನುಸರಿಸಿ:

1. ನೇಮಕಾತಿ ವಿಭಾಗಕ್ಕೆ ನ್ಯಾವಿಗೇಟ್ ಮಾಡಿ.

2. ಅಗತ್ಯವಿರುವ ಎಲ್ಲಾ ವಿವರಗಳನ್ನು ಭರ್ತಿ ಮಾಡಿ.
3. ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಿ.

4. ನಿಗದಿತ ಅರ್ಜಿ ಶುಲ್ಕ ಪಾವತಿ ಮಾಡಿ.

5. ಅಪ್ಲಿಕೇಶನ್ ಪ್ರಕ್ರಿಯೆಯು ಪೂರ್ಣಗೊಂಡ ನಂತರ, ಫಾರ್ಮ್ ಅನ್ನು ಡೌನ್‌ಲೋಡ್ ಮಾಡಿ ಮತ್ತು ಮುದ್ರಣವನ್ನು ಪಡೆದುಕೊಳ್ಳಿ.

ಪ್ರಮುಖ ಲಿಂಕ್ ಗಳು :

ಅಧಿಕೃತ ಅಧಿಸೂಚನೆ : ಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಸುವ ಲಿಂಕ್ : ಇಲ್ಲಿ ಕ್ಲಿಕ್ ಮಾಡಿ

WhatsApp Group Join Now
Telegram Group Join Now

Leave a Reply

Your email address will not be published. Required fields are marked *