Home » Uncategorized » PUC Result: ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ : ಈ ರೀತಿ ಚೆಕ್ ಮಾಡಿಕೊಳ್ಳಿ ,ಇಲ್ಲಿದೆ ಡೈರೆಕ್ಟ್ ಲಿಂಕ್

PUC Result: ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ : ಈ ರೀತಿ ಚೆಕ್ ಮಾಡಿಕೊಳ್ಳಿ ,ಇಲ್ಲಿದೆ ಡೈರೆಕ್ಟ್ ಲಿಂಕ್

WhatsApp Group Join Now
Telegram Group Join Now

ರಾಜ್ಯದ ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಇಂದು ಬೆಳಗ್ಗೆ 11 ಗಂಟೆಗೆ ಮಂಡಳಿಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದ್ದು, ಪೂರಕ ಪರೀಕ್ಷೆಯ ವೇಳಾಪಟ್ಟಿಯೂ ಸಹಿತ ಬಿಡುಗಡೆ ಆಗಿದೆ. ಈ ಕುರಿತು ಸಂಪೂರ್ಣದ ಮಾಹಿತಿ ಕೆಳಗೆ ಕೊಡಲಾಗಿದೆ.

ರಿಸಲ್ಟ್ ನೋಡುವುದು ಹೇಗೆ ?

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ karresults.nic.in/ನಿಮ್ಮ ನೋಂದಣಿ ಸಂಖ್ಯೆ (Register number) ಮತ್ತು ಜನ್ಮ ದಿನಾಂಕವನ್ನು(DOB) ಭರ್ತಿ ಮಾಡಿ ನಿಮ್ಮ 1 ನೇ ಪಿಯುಸಿ ಫಲಿತಾಂಶ 2024 ಡೌನ್‌ಲೋಡ್ (Download)ಮಾಡಿ.

ಪರೀಕ್ಷೆಯಲ್ಲಿ ಅನುತ್ತೀರ್ಣರಾದವರಿಗೆ ಮೇ. 20 ರಿಂದ ಮೇ.31 ರವರೆಗೆ ಪೂರಕ ಪರೀಕ್ಷೆ ದಿನಾಂಕವನ್ನು ಪ್ರಕಟಿಸಲಾಗಿದೆ.

ಸಪ್ಲಿಮೆಂಟರಿ ಪರೀಕ್ಷೆಯ ವೇಳಾಪಟ್ಟಿ ವಿವರ ಹೀಗಿದೆ

– 20-05-2024: ಕನ್ನಡ, ಅರೇಬಿಕ್

– 21-05-2024: ಇತಿಹಾಸ / ಭೌತಶಾಸ್ತ್ರ

– 22-05-2024: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

– 23-05-2024: ಇಂಗ್ಲಿಷ್

– 24-05-2024:  ಗಣಿತ, ಶಿಕ್ಷಣಶಾಸ್ತ್ರ, ಭೂಗೋಳಶಾಸ್ತ್ರ, ಜೀವಶಾಸ್ತ್ರ

– 25-05-2024: ಅರ್ಥಶಾಸ್ತ್ರ

– 27-05-2024: ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಗೃಹ ವಿಜ್ಞಾನ

– 28-05-2024: ಜೀವಶಾಸ್ತ್ರ, ಸಮಾಜಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ

– 29-05-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ

– 30-05-2024: ಹಿಂದಿ

– 31-05-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್

– 31-05-2024: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಬ್ಯೂಟಿಮೊಬೈಲ್, ಬ್ಯೂಟಿ ಅಂಡ್ ವೆಲ್‌ನೆಸ್‌ :

ರಾಜ್ಯದಲ್ಲಿ ಈಗಾಗಲೇ ಜಿಲ್ಲಾ ಮಟ್ಟದ ಪದವಿ ಪುರ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಹಾಗೂ ಕಾಲೇಜುಗಳ ಪ್ರಾಂಶುಪಾಲರಿಗೆ ಸಪ್ಲಿಮೆಂಟರಿ ಪರೀಕ್ಷೆ ವಿವರ ಪ್ರಕಟಿಸುವಂತೆ ಸೂಚಿಸಲಾಗಿದ್ದು ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಶುಲ್ಕ ತುಂಬಿ, ಪರೀಕ್ಷೆ ತರಿಸಲು ಬೇಕಾದ ಸಹಕಾರ ನೀಡುವಂತೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

WhatsApp Group Join Now
Telegram Group Join Now

About

Leave a Reply

Your email address will not be published. Required fields are marked *