Tag: Karnataka Rain Forecast
-
Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ.!
ಬೆಂಗಳೂರು, ಮಾರ್ಚ್ 20: ಕರ್ನಾಟಕ ರಾಜ್ಯದಲ್ಲಿ ಪ್ರಚಂಡ ಬಿಸಿಲಿನ ಬೇಗೆಗೆ ಜನರು ಬೇಸತ್ತಿದ್ದಾರೆ. ಇದೇ ಸಮಯದಲ್ಲಿ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಸ್ವಲ್ಪ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದಾಗಿ ಕರ್ನಾಟಕದ ಜನತೆ ಸ್ವಲ್ಪ ಉಸಿರು ಬಿಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…